ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಯುಪಿ ಸಿಎಂ ಯೋಗಿ ಕಾವಿ ಬಟ್ಟೆ ಬದಲಾಯಿಸುವುಸು ಒಳ್ಳೆಯದು: ಸಿದ್ದರಾಮಯ್ಯ

ಬೆಂಗಳೂರು: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಕಾವಿ ಬಟ್ಟೆ ಬದಲಾಯಿಸುವುದು ಒಳ್ಳೆಯದು ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಟ್ವೀಟ್ ಮಾಡಿರುವ ಅವರು, ಯೋಗಿ ಆದಿತ್ಯನಾಥ್ ಅವರು ಕಾವಿ ಬಟ್ಟೆ ಬದಲಾಯಿಸುವುದು ಒಳ್ಳೆಯದು. ಅವರಿಂದಾಗಿ ಆ ಬಟ್ಟೆಗೆ ಕಳಂಕ ಬಂದಿದೆ. 27 ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿಯ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಇರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

Edited By : Vijay Kumar
PublicNext

PublicNext

25/10/2020 11:46 pm

Cinque Terre

50.05 K

Cinque Terre

30

ಸಂಬಂಧಿತ ಸುದ್ದಿ