ಚುನಾವಣಾ ಹಿನ್ನಲೆಯಲ್ಲಿ ಶಿರಾದಲ್ಲಿರುವ ಜಾಮಿಯಾ ಮಸೀದಿಗೆ ತೆರಳಿ ಟೋಪಿ ಹಾಕಿಕೊಂಡು ನಮಾಜ್ ಮಾಡುವುದರ ಮೂಲಕ ಮಾಜಿ ಪ್ರಧಾನಿ ದೇವೇಗೌಡ ಮತ ಯಾಚಿಸಿದ್ದಾರೆ. ದೇವೇಗೌಡರ ಈ ನಡೆಗೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.
ಈ ಹಿಂದೆ ಲೋಕಸಭಾ ಚುನಾವಣಾ ಸಂದರ್ಭದಲ್ಲಿ ದೇವೇಗೌಡರು ಮುಂದಿನ ಜನ್ಮದಲ್ಲಿ ಮುಸ್ಲಿಮನಾಗಿ ಹುಟ್ಟುವುದಕ್ಕೆ ಬಯಸ್ತೀನಿ ಎಂದಿದ್ದು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿತ್ತು.
PublicNext
30/10/2020 03:02 pm