ಬೆಂಗಳೂರು: ಆರ್.ಆರ್ ನಗರ ಉಪಚುನಾವಣೆ ಕಣ ರಂಗೇರುತ್ತಿದೆ. ಕಣದಲ್ಲಿರುವ ಮೂರು ಅಭ್ಯರ್ಥಿಗಳು ತುರುಸಿನ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ನಿನ್ನೆ ಇಡೀ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ನಡೆಸಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ಅಭ್ಯರ್ಥಿ ಕುಸುಮ ನಾನೂ ಕೂಡ ದರ್ಶನ್ ಅವರ ದೊಡ್ಡ ಅಭಿಮಾನಿ ಎಂದಿದ್ದಾರೆ.
PublicNext
31/10/2020 05:11 pm