ಬೆಂಗಳೂರು: ರಾಜರಾಜೇಶ್ವರಿ ನಗರ ಉಪ ಚುನಾವಣೆ ಪ್ರಚಾರದ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಹಿಂದೂ ಜಾಗೃತ ಸೇನೆಯು ಸಮಾವೇಶ ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆ ಶಿವಕುಮಾರ್ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಅಭಿಮಾನಿಗಳು ಸಹ ಧ್ವನಿ ಕೂಗಿಸಿದರು.
PublicNext
01/11/2020 10:04 pm