ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ

ಬೆಂಗಳೂರು- ರಾಜ್ಯದಲ್ಲೂ ಮತಾಂತರ ನಿಷೇಧ ಕಾಯ್ದೆ ಜಾರಿ ತರಲಿದ್ದೇವೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವ ಸಿಟಿ ರವಿ ಹೇಳಿದ್ದಾರೆ‌.

ಈ ಬಗ್ಗೆ ಟ್ವೀಟ್ ಮಾಡಿರುವ ರವಿ, ಅಲಹಬಾದ್ ಹೈಕೋರ್ಟ್ ಆದೇಶದಂತೆ ಕರ್ನಾಟಕ ಸರ್ಕಾರ ಕೂಡ ಕೇವಲ ವಿವಾಹದ ಉದ್ದೇಶಕ್ಕಾಗಿ ಮತಾಂತರವನ್ನು ನಿಷೇಧಿಸುವ ಕಾನೂನನ್ನು ಜಾರಿಗೆ ತರಲಿದೆ ಎಂದಿದ್ದಾರೆ.

ಜಿಹಾದಿಗಳು ನಮ್ಮ ಸಹೋದರಿಯರ ಘನತೆ ಹಾಳು ಮಾಡುತ್ತಿದ್ದಾರೆ‌. ಇದನ್ನ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ‌. ಹೀಗೆ ಮತಾಂತರದಲ್ಲಿ ತೊಡಗುವವರನ್ನು ಕಠಿಣ ಮತ್ತು ತ್ವರಿತ ಶಿಕ್ಷೆ ವಿಧಿಸಬೇಕಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Edited By : Nagaraj Tulugeri
PublicNext

PublicNext

03/11/2020 08:22 pm

Cinque Terre

81.63 K

Cinque Terre

10

ಸಂಬಂಧಿತ ಸುದ್ದಿ