ಮಂಗಳೂರು-ನಾಳೆ ನಗರದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ಇದೇ ಸಭೆಯಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯೂ ನಡೆಯುವ ಸಾಧ್ಯತೆ ಇದೆ.
ಈ ವೇಳೆ ಕೋರ್ ಕಮಿಟಿ ಸಭೆಯಲ್ಲಿ ಲವ್ ಜಿಹಾದ್ ನಿಷೇಧಕ್ಕೆ ಕಾನೂನು ರೂಪಿಸುವ ಬಗ್ಗೆಯೂ ಚರ್ಚೆಯಾಗುವ ಸಾಧ್ಯತೆ ಇದೆ. ಜೊತೆಗೆ ಅಶೋಕ್ ಗಸ್ತಿ ನಿಧನದಿಂದ ಖಾಲಿಯಾದ ರಾಜ್ಯಸಭಾ ಸ್ಥಾನಕ್ಕೆ ನಡೆಯುವ ಉಪಚುನಾವಣೆಗೆ ಅಭ್ಯರ್ಥಿ ಆಯ್ಕೆ ಮಾಡುವ ವಿಚಾರವೂ ಸಭೆಯಲ್ಲಿ ಚರ್ಚೆಯಾಗುವ ಸಾಧ್ಯತೆ ಇದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ.
PublicNext
04/11/2020 07:22 pm