ಬೆಂಗಳೂರು:ಭಾರತದ ಮುಖ್ಯ ಸೇನಾಧಿಕಾರಿ ಜನರಲ್ ಬಿಪಿನ್ ರಾವತ್ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ
ರಾಜ್ಯದ ಪರವಾಗಿಯೇ ನಾನು ಸೇನಾಧಿಕಾರಿ ಬಿಪಿನ್ ರಾವತ್ ಸಾವಿಗೆ ಸಂತಾಪ ಸೂಚಿಸಿದ್ದೇನೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
PublicNext
08/12/2021 07:07 pm