ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಡಿಎಂಕೆ ರಾಜ್ಯಸಭೆ ಸದಸ್ಯನ ಪುತ್ರ ಭೀಕರ ರಸ್ತೆ ಅಪಘಾತದಲ್ಲಿ ದುರ್ಮರಣ.!

ಚೆನ್ನೈ: ತಮಿಳುನಾಡಿನ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ರಾಜ್ಯಸಭಾ ಸಂಸದ ಎನ್‌.ಆರ್. ಇಳಂಗೋವನ್ ಅವರ 22 ವರ್ಷದ ಪುತ್ರ ರಾಕೇಶ್ ಗುರುವಾರ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಸಂಸದ ಎನ್‌.ಆರ್. ಇಳಂಗೋವನ್ ಅವರ ಪುತ್ರ ರಾಕೇಶ್ ಮತ್ತೊಬ್ಬ ಪ್ರಯಾಣಿಕನೊಂದಿಗೆ ಪುದುಚೇರಿಯಿಂದ ಚೆನ್ನೈಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ಕಾರು ಡಿವೈಡರ್​​ಗೆ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಅಪಘಾತದಲ್ಲಿ ರಾಕೇಶ್ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಪ್ರಯಾಣಿಕ ಗಂಭೀರವಾಗಿ ಗಾಯಗೊಂಡಿದ್ದಾರೆ.

Edited By : Vijay Kumar
PublicNext

PublicNext

10/03/2022 11:34 am

Cinque Terre

49.97 K

Cinque Terre

0

ಸಂಬಂಧಿತ ಸುದ್ದಿ