ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಕ್ತದಿಂದ ಪತ್ರ ಬರೆದ ರೈತರು: ನೀವು ಯಾರ ಪರ ಎಂದು ಪ್ರಶ್ನೆ

ನವದೆಹಲಿ:ಸುಪ್ರೀಂ ಕೋರ್ಟ್ ನೀಡಿದ ನಿನ್ನೆಯ ತೀರ್ಪಿನ ನಂತರ ರೈತರ ಹೋರಾಟ ಹೊಸ ಆಯಾಮ ಪಡೆದುಕೊಳ್ಳುತ್ತಿದೆ. ರೈತ ವಿರೋಧಿಯಾಗಿರುವ ಮೂರು ಕಾಯ್ದೆಗಳನ್ನು ಸರ್ಕಾರ ಹಿಂಪಡೆಯುವುದಕ್ಕೆ ಪಟ್ಟು ಹಿಡಿದಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ಪ್ರಬಲಗೊಳಿಸಲು ನಿರ್ಧರಿಸಿದ್ದಾರೆ.

ಇದರ ಭಾಗವಾಗಿ ಬುಧವಾರ ಬೆಳಗ್ಗೆಯಿಂದಲೇ ರೈತರು ತಮ್ಮ ರಕ್ತ ಸಂಗ್ರಹಿಸಿ ಅದೇ ರಕ್ತದಿಂದ ಸಹಿ ಸಂಗ್ರಹಿಸಲಾಗುತ್ತಿದೆ. ಜೊತೆಗೆ ಕೇಂದ್ರ ಸಚಿವರಿಗೆ ಹಾಗೂ ಸುಪ್ರಿಂ ಕೋರ್ಟ್ ತೀರ್ಪನ್ನು ಪ್ರಶ್ನಿಸಿ 21 ಪ್ರಶ್ನೆಗಳಿರುವ ಪತ್ರಗಳನ್ನು ಬರೆಯುತ್ತಿದ್ದಾರೆ.

Edited By : Nagaraj Tulugeri
PublicNext

PublicNext

13/01/2021 02:22 pm

Cinque Terre

78.28 K

Cinque Terre

16

ಸಂಬಂಧಿತ ಸುದ್ದಿ