ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಡಿಕೆ ಗೊನೆ ಇಳಿಸಿದ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ

ಕಾರವಾರ:ರಾಜಕಾರಣಿ ಶಿರಸಿ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಇವತ್ತು ತೋಟದಲ್ಲಿ ಕೆಲಸ ಮಾಡಿದ್ದಾರೆ. ಅಡಿಕೆ ಗೊನೆ

ಇಳಿಸಿರೋ ದೃಶ್ಯ ಈಗ ಗಮನ ಸೆಳೆಯತ್ತಿದೆ.

ಹೌದು.ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಅಡಿಕೆ ಗೊನೆ ಹಿಡಿದಿದ್ದಾರೆ. ಈ ದೃಶ್ಯವನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈಗ ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

Edited By : Nagesh Gaonkar
PublicNext

PublicNext

23/01/2022 05:45 pm

Cinque Terre

39.93 K

Cinque Terre

1

ಸಂಬಂಧಿತ ಸುದ್ದಿ