ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಜೆಪಿ ಆಡಳಿತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: ಕಾಂಗ್ರೆಸ್

ನವದೆಹಲಿ: ದೇಶದಲ್ಲಿ ರೈತರ ಆತ್ಮಹತ್ಯೆಗೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳೇ ಕಾರಣ ಎಂದು ಕಾಂಗ್ರೆಸ್ ಮಂಗಳವಾರ ಆರೋಪಿಸಿದೆ.

"ಪ್ರತಿದಿನ 30 ರೈತರು ಆತ್ಮಹತ್ಯೆಯಿಂದ ಸಾಯುತ್ತಿದ್ದಾರೆ. ಈ ಮೂಲಕ ಪ್ರತಿ ಗಂಟೆಗೆ ಒಂದಕ್ಕಿಂತ ಹೆಚ್ಚು ರೈತರು ಸಾಯುತ್ತಿದ್ದಾರೆ" ಎಂದು ಎನ್‌ಸಿಆರ್‌ಬಿ ಡೇಟಾವನ್ನು ಉಲ್ಲೇಖಿಸಿ ಕಾಂಗ್ರೆಸ್ ವಕ್ತಾರ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಿಗದ ಕಾರಣಕ್ಕೆ ಪುಣೆ ಮೂಲದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬಳಿಕ ಈ ವರದಿ ಹೊರ ಬಿದ್ದಿದೆ.

Edited By : Vijay Kumar
PublicNext

PublicNext

20/09/2022 06:05 pm

Cinque Terre

32.68 K

Cinque Terre

5

ಸಂಬಂಧಿತ ಸುದ್ದಿ