ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಇದು ನನ್ನ ಕೊನೆಯ ಚುನಾವಣೆ'

ಪಾಟ್ನಾ: ಬಿಹಾರದಲ್ಲಿ ನಡೆಯುತ್ತಿರುವ ಈ ಬಾರಿಯ ವಿಧಾನಸಭಾ ಚುನಾವಣೆ ನನ್ನ ಕೊನೆಯ ಚುನಾವಣೆ ಎಂದು ಬಿಹಾರ ಮುಖ್ಯಮಂತ್ರಿ, ಜನತಾದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಗುರುವಾರ ಪ್ರಕಟಿಸಿದ್ದಾರೆ.

ಪೂರ್ಣಿಯಾದಲ್ಲಿ ನಡೆದ ಚುನಾವಣಾ ಸಮಾವೇಶದಲ್ಲಿ ನಿತೀಶ್ ಕುಮಾರ್‌ ಈ ಘೋಷಣೆ ಮಾಡಿದ್ದಾರೆ. ಅವರು ಮೊದಲು ಬಾರಿಗೆ 2000ರಲ್ಲಿ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

Edited By : Vijay Kumar
PublicNext

PublicNext

05/11/2020 05:17 pm

Cinque Terre

37.51 K

Cinque Terre

1

ಸಂಬಂಧಿತ ಸುದ್ದಿ