ಬೆಂಗಳೂರು : ಈ ಬಾರಿ ದಿಪಾವಳಿ ಪಟಾಕಿ ಸದ್ದಿಲ್ಲದ ಆಚರಣೆಯಾಗಲಿದೆ. ದೀಪಾವಳಿಯಲ್ಲಿ ಪಟಾಕಿ ಮಾರಾಟ ಹಾಗೂ ಹೊಡೆಯುವುದನ್ನು ರಾಜ್ಯ ಸರಕಾರ ನಿಷೇಧಿಸಿದೆ.
ಕೆಲವೆ ನಿಮಿಷಗಳಲ್ಲಿ ಈ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಗೆ ಆದೇಶ ತಲುಪಲಿದೆ ಎಂದು ಮೂಲಗಳು ತಿಳಿಸಿದೆ.
ಕೊರೊನಾ ಹಿನ್ನೆಲೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.
PublicNext
06/11/2020 01:20 pm