ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಕುತ್ತಿಗೆ ಕಡಿದರೂ ಪಕ್ಷ ಬಿಟ್ಟು ಹೋಗೋದಿಲ್ಲ'

ಹಾವೇರಿ: ಪಕ್ಷದ ವಿಚಾರ ಬಂದಾಗ ಕುತ್ತಿಗೆ ಕಡಿದರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಯ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಬ್ಯಾಡಗಿ ತಾಲೂಕಿನ ಕಾಗಿನೆಲೆಯಲ್ಲಿ ನಡೆದ ಕುರುಬರ ಎಸ್‌ಟಿ ಮೀಸಲಾತಿಯ ರಾಜ್ಯಮಟ್ಟದ ಮಹಿಳಾ ಚಿಂತನಾ ಸಭೆಯಲ್ಲಿ ಮಾತನಾಡಿದ ಸಚಿವರು, ಹೋರಾಟದ ಮೂಲಕ ನಮ್ಮ ಹಕ್ಕು ಪಡೆಯೋಣ. ಕುರುಬರ ಎಸ್‌ಟಿ ಮೀಸಲಾತಿ ಹೋರಾಟಕ್ಕೆ ಭಗವಂತ ಯಶಸ್ಸು ನೀಡುತ್ತಾನೆ. ಸ್ವಾಮೀಜಿಗಳ ನೇತೃತ್ವದಲ್ಲಿ ನಾವೆಲ್ಲ ಒಂದಾಗಿದ್ದೇವೆ. ಮಕ್ಕಳ ಶಿಕ್ಷಣಕ್ಕಾಗಿ ಹೋರಾಟ ಮಾಡೋಣ ಎಂದು ತಿಳಿಸಿದರು.

Edited By : Vijay Kumar
PublicNext

PublicNext

08/11/2020 10:53 pm

Cinque Terre

82.94 K

Cinque Terre

5

ಸಂಬಂಧಿತ ಸುದ್ದಿ