ಪಾಟ್ನಾ-ಬಿಹಾರ ಚುನಾವಣಾ ಫಲಿತಾಂಶದಲ್ಲಿ ಸಮೀಕ್ಷೆಗಳ ವರದಿ ನಿಜವಾಗುವ ಲಕ್ಷಣಗಳು ಕಾಣುತ್ತಿವೆ. ಲಾಲೂ ಪ್ರಸಾದ್ ಯಾದವ ಅವರ ಪುತ್ರ ತೇಜಸ್ವಿ ಯಾದವ್ ಅವರ ನೇತೃತ್ವದ ಮಹಾಘಟಬಂಧನ್ ಗೆ ಉತ್ತಮ ಮುನ್ನಡೆ ಸಿಕ್ಕಿದೆ.
ಸದ್ಯದ ಮತ ಎಣಿಕೆಯ ಫಲಿತಾಂಶದಲ್ಲಿ ಒಟ್ಟು 243 ಕ್ಷೇತ್ರಗಳಲ್ಲಿ ಆರ್ ಜೆ ಡಿ ಪಕ್ಷ ಈಗಾಗಲೇ 75ಕ್ಕೂ ಹೆಚ್ಚು ಸ್ಥಾನಗಳನ್ನು ಗಳಿಸಿದೆ. ಬಿಜೆಪಿ 53 ಸ್ಥಾನಗಳನ್ನು ಗಳಿಸಿದೆ.
PublicNext
10/11/2020 08:46 am