ನವದೆಹಲಿ : ಬಿಹಾರ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ಈಗಾಗಲೇ ಮತ ಎಣಿಕೆ ಶುರುವಾಗಿದ್ದು, ಎನ್ ಡಿಎ ಭಾರೀ ಮುನ್ನಡೆ ಸಾಧಿಸಿದೆ.
ಬಿಹಾರದಲ್ಲಿ ಎನ್ ಡಿಎ 127 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಮಹಾಘಟಬಂಧನ್ 98 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಹಾರದಲ್ಲಿ ಮೂರು ಹಂತದಲ್ಲಿ ಚುನಾವಣೆ ನಡೆದಿದ್ದು ಶೇ.56ರಷ್ಟು ಮತದಾನವಾಗಿದ್ದು, 3,755 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. 243 ಸದಸ್ಯ ಬಲದ ಬಿಹಾರ ವಿಧಾನಸಭೆಯಲ್ಲಿ ಸ್ಪಷ್ಟ ಬಹುಮತಕ್ಕೆ 122 ಸೀಟುಗಳ ಅಗತ್ಯವಿದೆ.
ಯಾವ ಪಕ್ಷ ಎಷ್ಟು ಕ್ಷೇತ್ರಗಳಲ್ಲಿ ಮುನ್ನಡೆ? ಇಲ್ಲಿದೆ ನೋಡಿ ಮಾಹಿತಿ
ಎನ್ ಡಿಎ -127
ಆರ್ ಜೆಡಿ -98
ಎಲ್ ಜೆಪಿ -6
PublicNext
10/11/2020 10:45 am