ಬೆಂಗಳೂರು: ಆರ್.ಆರ್.ನಗರ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಅಧಿಕೃತ ಘೋಷಣೆ ಮಾತ್ರ ಬಾಕಿಯಿದೆ.
ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಅವರಿಗಿಂತ ದುಪ್ಪಟ್ಟು ಮತ ಪಡೆದು ಜಯಭೇರಿ ಬಾರಿಸಿದ್ದಾರೆ.
PublicNext
10/11/2020 01:51 pm