ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದರಾಮಯ್ಯ ಕಾಂಗ್ರೆಸ್ಸಿನ ಕಾಮೆಡಿಯನ್: ಬಿಜೆಪಿ

ಬೆಂಗಳೂರು- ಆರ್ ಆರ್ ನಗರ ಉಪಚುನಾವಣೆಯಲ್ಲಿ ಜಯ‌ ಖಚಿತವಾಗುತ್ತಿದ್ದಂತೆ ಟ್ವೀಟ್ ಮಾಡಿರುವ ಬಿಜೆಪಿ, ಸಿದ್ದರಾಮಯ್ಯ ಅವರ ಕಾಲೆಳೆದಿದೆ.

ಗೆಲುವಿನ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಸಿದ್ದರಾಮಯ್ಯ ಒಬ್ಬ ಕಾಂಗ್ರೆಸ್‌ ಕಾಮಿಡಿಯನ್ ಎಂದಿದೆ.

ಟ್ವೀಟ್ ನಲ್ಲಿ ಹೀಗೆ ಕಾಲೆಳೆಯಲಾಗಿದೆ

ಸಿದ್ದರಾಮಯ್ಯ: ರಾಜರಾಜೇಶ್ವರಿನಗರದಲ್ಲಿ ಬಿಜೆಪಿಯ ಅಲೆಯೇ ಇಲ್ಲ..

ಮತದಾರ: ಅಯ್ಯೋ ಸಿದ್ದರಾಮಯ್ಯನವರೇ ಇಲ್ಲಿ ನಿಮ್ಮ ಕಾಂಗ್ರೆಸ್ ಪಕ್ಷವೇ ಇಲ್ಲವಲ್ಲ!!!!

ಹೀಗೆಂದು ಟ್ವೀಟ್ ಮಾಡಿದ ಬಿಜೆಪಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಕಾಮಿಡಿಯನ್ ಎನ್ನುವ ಮೂಲಕ ಕುಟುಕಲಾಗಿದೆ.

Edited By : Nagaraj Tulugeri
PublicNext

PublicNext

10/11/2020 03:55 pm

Cinque Terre

48.27 K

Cinque Terre

4

ಸಂಬಂಧಿತ ಸುದ್ದಿ