ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತೀಯರಿಗೆ ದೀಪಾವಳಿ ಶುಭಾಶಯ ಕೋರಿದ ಜೋ ಬೈಡನ್, ಟ್ರಂಪ್, ಕಮಲಾ ಹ್ಯಾರಿಸ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ್ದಾರೆ. ಮತ್ತು ಅಮೆರಿಕದ ಆಯ್ಕೆಯಾದ ಅಧ್ಯಕ್ಷ ಜೊ ಬೈಡನ್, ಹಾಗೂ ಆಯ್ಕೆಯಾದ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ದೀಪಾವಳಿ ಶುಭಾಶಯ ತಿಳಿಸಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿಯಂದು ಕುಟುಂಬಸ್ಥರು, ಸ್ನೇಹಿತರು, ನೆರೆಹೊರೆಯವರು, ಒಂದೆಡೆ ಸೇರಿ ಒಳ್ಳೆಯದರ ಬಗ್ಗೆ ಯೋಚಿಸಿ ಪ್ರಾರ್ಥನೆ ಸಲ್ಲಿಸುತ್ತಾರೆ. ಕತ್ತಲ ಮೇಲೆ ಬೆಳಕು, ಅಜ್ಞಾನದ ಮೇಲೆ ಜ್ಞಾನದ ಬೆಳಕು ಪಸರಿಸಲಿ ಎಂದು ಡೊನಾಲ್ಡ್ ಟ್ರಂಪ್ ಭಾರತೀಯ ಜನತೆಗೆ ದೀಪಾವಳಿ ಸಂದೇಶ ರವಾನಿಸಿದ್ದಾರೆ.

Edited By : Nagaraj Tulugeri
PublicNext

PublicNext

15/11/2020 08:05 am

Cinque Terre

70.28 K

Cinque Terre

1

ಸಂಬಂಧಿತ ಸುದ್ದಿ