ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಹಾರ್ ಸಿಎಂ ಆಗಿ ನಿತೀಶ್ ಪುನರಾಯ್ಕೆ

ಪಾಟ್ನಾ: ಎನ್ ಡಿ ಎ ಭರ್ಜರಿ ಗೆಲುವಿನೊಂದಿಗೆ ಬಿಹಾರದಲ್ಲಿ ಮತ್ತೆ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಆಯ್ಕೆಗೊಂಡಿದ್ದಾರೆ. ಈ ಮೂಲಕ ಜೆಡಿಯು ನಾಯಕನಿಗೆ ಸಿಎಂ ಹುದ್ದೆ ಒಲಿದಿದೆ.

ಇಂದು ನಡೆದ ಮುಖ್ಯಮಂತ್ರಿ ಆಯ್ಕೆಯ ಸಭೆಯಲ್ಲಿ, ಎನ್ ಡಿ ಎ ಮುಖ್ಯಸ್ಥರನ್ನಾಗಿ ನಿತೀಶ್ ಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ. ಇದರಿಂದ ಸತತ 4ನೇ ಬಾರಿ ಸಿಎಂ ಆಗಿ ನಿತೀಶ್ ಕುಮಾರ್ ಆಯ್ಕೆಯಾದಂತಾಗಿದೆ.

ಸೋಮವಾರ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾ‌ರ್‌ ಅಧಿಕಾರ ಸ್ವೀಕರಿಸಲಿದ್ದಾರೆ.

Edited By : Nagaraj Tulugeri
PublicNext

PublicNext

15/11/2020 01:56 pm

Cinque Terre

67.55 K

Cinque Terre

1

ಸಂಬಂಧಿತ ಸುದ್ದಿ