ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮರಾಠಾ ಪ್ರಾಧಿಕಾರಕ್ಕೆ ನನ್ನ ವಿರೋಧ ಇಲ್ಲ ಎಂದ ಸಿದ್ದರಾಮಯ್ಯ

ಬೆಂಗಳೂರು- ರಾಜ್ಯ ಸರ್ಕಾರ ಮರಾಠ ಪ್ರಾಧಿಕಾರ ಮಾಡಿದ್ದಕ್ಕೆ ನನ್ನ ವಿರೋಧ ಇಲ್ಲ. ಅದರಂತೆ ಇತರ ಹಿಂದುಳಿದ ಸಮುದಾಯಕ್ಕೂ ಆದ್ಯತೆ ಕೊಡಬೇಕು ಅಂತಾ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಇವರೊಬ್ಬರಿಗೆ ಮಾಡಿದ ಕೂಡಲೇ ಬೇರೆಯವರು ಕೇಳ್ತಾರೆ. ಬಡತನದಲ್ಲಿ ಇರುವ ಸಮುದಾಯಗಳು ಬಹಳಷ್ಟಿವೆ. ಇದು ಓಲೈಕೆಯ ರಾಜಕಾರಣ.

ಬಸವ ಕಲ್ಯಾಣ ಉಪಚುನಾವಣೆ ಬರುತ್ತಿದೆ. ಆ ಕ್ಷೇತ್ರದಲ್ಲಿ ಮರಾಠಾ ಸಮುದಾಯ ಹೆಚ್ಚಾಗಿದೆ. ಅವರನ್ನು ಸೆಳೆಯಲು ಈ ರೀತಿ ಮಾಡಲಾಗಿದೆ ಎಂದರು.

Edited By : Nagaraj Tulugeri
PublicNext

PublicNext

17/11/2020 07:05 pm

Cinque Terre

99.93 K

Cinque Terre

4

ಸಂಬಂಧಿತ ಸುದ್ದಿ