ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮುಂದಿನ ಉಪಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಇಲ್ಲ: ಕುಮಾರಸ್ವಾಮಿ

ಬೆಂಗಳೂರು- ಇತ್ತೀಚೆಗೆ ನಡೆದ ಶಿರಾ ಹಾಗೂ ಆರ್ ಆರ್ ನಗರ ಚುನಾವಣೆಯಲ್ಲಿ ಸೋಲುಂಡ ಜೆಡಿಎಸ್ ಮುಂದಿನ ಉಪಚುನಾವಣೆಯಲ್ಲಿ ಸ್ಪರ್ಧೆಯಿಂದ ದೂರವಿರಲು ನಿರ್ಧರಿಸಿದೆ.

ರಾಯಚೂರು ಜಿಲ್ಲೆಯ ಮಸ್ಕಿ ಹಾಗೂ ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಸದ್ಯದರಲ್ಲೇ ಘೋಷಿತವಾಗಲಿದೆ. ಈ ಎರಡೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

22/11/2020 07:29 pm

Cinque Terre

88.3 K

Cinque Terre

7

ಸಂಬಂಧಿತ ಸುದ್ದಿ