ದಾವಣಗೆರೆ- ಕೊರೊನಾ ಸೋಂಕು ತನ್ನ 2ನೇ ಇನ್ನಿಂಗ್ಸ್ ಆರಂಭಿಸಲಿದೆ ಎನ್ನಲಾಗುತ್ತಿದೆ. ಇಂತಹ ಸಂದರ್ಭದಲ್ಲಿ ಹಾಸನದ ಕೋಡಿಮಠ ಶ್ರೀಗಳು ಕೊರೊನಾ ಎಲ್ಲ ಹಳೇದಾಯ್ತು. ಮುಂದೆ ಗಾಳಿಯಿಂದ ರೋಗ ಬರಲಿದೆ ಎಂದು ಭವಿಷ್ಯ ನುಡಿದಿದ್ದಾರೆ
ಮನುಷ್ಯ ಸ್ವಚ್ಛತೆ ಮರೆತ ಹಿನ್ನಲೆಯಲ್ಲಿ ಕೊರೊನಾ ರೋಗದ ಹರಡುವಿಕೆ ಮತ್ತಷ್ಟು ಹೆಚ್ಚಲಿದೆ. ಆಷಾಢ ಮತ್ತು ಕಾರ್ತಿಕ ಮಾಸದಲ್ಲಿ ದೇಶದ ಗ್ರಾಮೀಣ ಭಾಗದಲ್ಲಿ ಕೊರೊನಾ ಹೆಚ್ಚಾಗಲಿದೆ.
ಶ್ರೀಮಂತ ಮಣಿಪುರದ ರಾಜನಿಗೆ ಮಗ ಹುಟ್ಟಿ ಸಮುದ್ರ ರಾಜ್ಯಭಾರ ಮಾಡುತ್ತಿದ್ದರೆ ಯುದ್ಧವಿಲ್ಲದೇ ಸಾಮ್ರಾಜ್ಯ ಸರ್ವನಾಶವಾದೀತು ನೋಡಾ ಎಂದ ಸ್ವಾಮೀಜಿ ಯಾವುದೇ ಯುದ್ಧಗಳಿಲ್ಲದೇ ಸಮಾಜ ಸರ್ವನಾಶವಾಗುವ ಕಾಲವಿದು ಎಂದು ಭವಿಷ್ಯ ನುಡಿದಿದ್ದಾರೆ.
PublicNext
23/11/2020 03:54 pm