ನವದೆಹಲಿ- ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಅಹ್ಮದ್ ಪಟೇಲ್ ಇಂದು ನಸುಕಿನ 3.30ಕ್ಕೆ ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು.
ಬಹುದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅಹ್ಮದ್ ಪಟೇಲ್, ನವದೆಹಲಿಯ ವೇದಾಂತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿಧನಕ್ಕೆ ಕಾಂಗ್ರೆಸ್ ಪಕ್ಷ ಹಾಗೂ ವಿವಿಧ ರಾಜಕೀಯ ನೇತಾರರು ಸಂತಾಪ ವ್ಯಕ್ತಪಡಿಸಿದ್ದಾರೆ.
PublicNext
25/11/2020 07:23 am