ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಂತೋಷ್ ಆತ್ಮಹತ್ಯೆ ಯತ್ನ: ಸಿಎಂ ಪುತ್ರ ಸ್ಪಷ್ಟನೆ

ಬೆಂಗಳೂರು- ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ನಮಗೂ ಶಾಕ್ ತಂದಿದೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ ಹೇಳಿದ್ದಾರೆ.‌

ಆತ್ಮಹತ್ಯೆಗೆ ಯತ್ನಿಸಿದ ಸಂತೋಷ್, ರಾಜೀನಾಮೆ ನೀಡಿಲ್ಲ. ಆ ಬಗ್ಗೆ ಕೇವಲ ಊಹಾಪೋಹ ಹಬ್ಬಿದೆ. ರಾಜೀನಾಮೆ ಕೊಡಿ ಅಂತ ಸಂತೋಷ್ ಮೇಲೆ ಯಾರೂ ಒತ್ತಡ ಹಾಕಿಲ್ಲ‌. ಯಾರಿಗೆ ಯಾವ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಗೊತ್ತಿದೆ ಸಂತೋಷ್ ಅವರು ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಚೇತರಿಸಿಕೊಂಡ ನಂತರ ಈ ಬಗ್ಗೆ ಕೂತು ಚರ್ಚೆ ಮಾಡ್ತೇವೆ ಎಂದು ವಿಜಯೇಂದ್ರ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

28/11/2020 01:16 pm

Cinque Terre

70.76 K

Cinque Terre

4

ಸಂಬಂಧಿತ ಸುದ್ದಿ