ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ ಸಾಹುಕಾರನಿಂದ ಆಪರೇಷನ್ ಕಮಲ!

ಬೆಳಗಾವಿ: ಬಿಜೆಪಿ ಸೇರಿ ಮಂತ್ರಿಗಿರಿ ಪಡೆದಿರುವ ಬೆಳಗಾವಿ ಸಾಹುಕಾರ, ಸಚಿವ ರಮೇಶ್‌ ಜಾರಕಿಹೊಳಿ ಅವರು ತಮ್ಮ ಜಿಲ್ಲೆಯಲ್ಲೇ ಆಪರೇಷನ್ ಕಮಲ ನಡೆಸಿದ್ದಾರೆ.

ಸಚಿವ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ಸದಸ್ಯ ಕೃಷ್ಣಾ ಅನಗೋಳಕರ್ ಸೇರಿದಂತೆ ಕಾಂಗ್ರೆಸ್‌ನ ಹಲವು ನಾಯಕರು ‌ಬಿಜೆಪಿ ಸೇರ್ಪಡೆಗೆ ನಿರ್ಧರಿಸಿದ್ದಾರೆ. ಅನಗೋಳಕರ್ ಸಾಂಬ್ರಾ ಜಿ‌ಲ್ಲಾ ಪಂಚಾಯತ್ ಕ್ಷೇತ್ರದ ಸದಸ್ಯರಾಗಿದ್ದಾರೆ. ಅವರು ಬೆಳಗಾವಿ ಡಿಸಿಸಿ ಬ್ಯಾಂಕ್‌ನ‌ಲ್ಲಿ ಏಕೈಕ ಕಾಂಗ್ರೆಸ್ ಪ್ರತಿನಿಧಿಯಾಗಿದ್ದರು.

Edited By : Vijay Kumar
PublicNext

PublicNext

29/11/2020 05:47 pm

Cinque Terre

87.36 K

Cinque Terre

4

ಸಂಬಂಧಿತ ಸುದ್ದಿ