ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬಿಎಸ್‌ವೈ ಒಬ್ಬ ಅಸಮರ್ಥ ಮುಖ್ಯಮಂತ್ರಿ: ಸಿದ್ದರಾಮಯ್ಯ ಕಿಡಿ

ಮೈಸೂರು: ಸದ್ಯ ರಾಜ್ಯದಲ್ಲಿ ಸರ್ಕಾರ ಇದೆ ಅಂತ ನನಗಂತೂ ಅನಿಸುತ್ತಿಲ್ಲ. ಬಿ.ಎಸ್‌.ಯಡಿಯೂರಪ್ಪ ಒಬ್ಬ ಅಸಮರ್ಥ ಮುಖ್ಯಮಂತ್ರಿ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಸಿಎಂ ಯಡಿಯೂರಪ್ಪ ಅವರು ಈ ಹಿಂದೆಯೂ ಸಮರ್ಥವಾಗಿ ಇರಲಿಲ್ಲ, ಈಗಲೂ ಇಲ್ಲ ವ್ಯಂಗ್ಯವಾಡಿದರು.

ಬಿಜೆಪಿಗೆ ನಾನೇನು ಹೈಕಮಾಂಡಾ? ಮಾಹಿತಿ ಕಲೆ ಹಾಕಲು ಹೈಕಮಾಂಡ್ ಜೊತೆ ಸಂಪರ್ಕದಲ್ಲಿ ಇರಬೇಕೆಂದಿಲ್ಲ. ಆ ಬಗ್ಗೆ ಬೇಕಾದಷ್ಟು ಸುದ್ದಿ ಮೂಲ‌ಗಳು ಇವೆ. ಆ‌ ಮೂಲಗಳಿಂದ ನನಗೆ ಮಾಹಿತಿ ಲಭ್ಯವಾಗಿದೆ. ನನಗೆ ಬಂದಿರುವ ಮಾಹಿತಿಯ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೈಬಿಡಲಿದೆ ಎಂದು ಹೇಳಿದರು.

Edited By : Vijay Kumar
PublicNext

PublicNext

03/12/2020 09:52 pm

Cinque Terre

49.4 K

Cinque Terre

14

ಸಂಬಂಧಿತ ಸುದ್ದಿ