ಬೆಳಗಾವಿ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪರಮಾಧಿಕಾರವಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂಪುಟ ವಿಸ್ತರಣೆ ತೀರ್ಮಾನವನ್ನು ಮುಖ್ಯಮಂತ್ರಿ ತೆಗೆದುಕೊಳ್ಳಲಿದ್ದಾರೆ. ಯಾರಿಗೆ ಸಚಿವಸ್ಥಾನ ನೀಡಬೇಕು. ಯಾರನ್ನ ಸಂಪುಟದಿಂದ ಕೈಬಿಡಬೇಕು ಎನ್ನುವುದು ಅವರಿಗೆ ಬಿಟ್ಟಿದ್ದು ಎಂದು ಹೇಳಿದರು.
PublicNext
05/12/2020 05:47 pm