ಬೆಂಗಳೂರು: ಕಳೆದ 16 ದಿನಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಮೇಲೆ ₹ 2 ಹಾಗೂ ಡೀಸೆಲ್ ಮೇಲೆ ₹ 2.82 ದರ ಹೆಚ್ಚಳವಾಗಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಕಡಿಮೆಯಾದಾಗ ಜನರ ಮೇಲಿನ ಹೊರೆ ಇಳಿಸದ ರಾಜ್ಯ ಸರ್ಕಾರ, ಬೆಲೆ ಏರಿಕೆಯ ಸಂಪೂರ್ಣ ಹೊರೆಯನ್ನು ಜನರ ಮೇಲೆ ಹಾಕುತ್ತಿದೆ ಎಂದು ಕೆಪಿಸಿಸಿ ಟೀಕೆ ಮಾಡಿದೆ
ಹೀಗಾಗಿ, ಕೂಡಲೇ ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಬೇಕು ಎಂದು ರಾಜ್ಯ ಕಾಂಗ್ರೆಸ್ ಘಟಕ ರಾಜ್ಯ ಸರ್ಕಾರವನ್ನು ಟ್ವಿಟರ್ ಮೂಲಕ ಒತ್ತಾಯಿಸಿದೆ.
PublicNext
07/12/2020 02:12 pm