ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅನುಭವ ಮಂಟಪ ಉಲ್ಲೇಖಿಸಿದ ಪ್ರಧಾನಿ: ಕನ್ನಡದಲ್ಲೇ ಮಾತು

ನವದೆಹಲಿ- ನೂತನ ಸಂಸತ್ತು ಕಟ್ಟಡ ಕಾಮಗಾರಿಯ ಶಿಲಾನ್ಯಾಸ ಇಂದು ನೆರವೇರಿದೆ‌. ಶಿಲಾನ್ಯಾಸ ಮಾಡಿದ ನಂತರ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದಾರೆ‌. ಈ ಭಾಷಣದಲ್ಲಿ ಪ್ರಧಾನಿ ಮೋದಿ, ವಿಶ್ವಗುರು ಬಸವಣ್ಣನವರ ಅನುಭವ ಮಂಟಪದ ಪರಿಕಲ್ಪನೆ ಬಗ್ಗೆ ಮಾತನಾಡಿದ್ದಾರೆ. ಅದು ಕೂಡ ಕನ್ನಡದಲ್ಲೇ ಮಾತಾಡಿದ್ದಾರೆ. 12ನೇ ಶತಮಾನದಲ್ಲೇ ಬಸವಣ್ಣನವರು ಲೋಕ ಕಲ್ಯಾಣದ ಉದ್ದೇಶಕ್ಕಾಗಿ ಅನುಭವ ಮಂಟಪ ನಿರ್ಮಿಸಿದ್ದರು‌ ಎಂದು ಪ್ರಧಾನಿ ಮೋದಿ ಕನ್ನಡದಲ್ಲೇ ಹೇಳಿದ್ದಾರೆ.

Edited By : Nagaraj Tulugeri
PublicNext

PublicNext

10/12/2020 08:15 pm

Cinque Terre

153.25 K

Cinque Terre

36