ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತಾಯಿಗೆ ವಯಸ್ಸಾಗಿದೆ ಅಂತಾ ಬಿಡಲು ಒಪ್ಪುತ್ತೀರಾ? ಈಶ್ವರಪ್ಪ ಪ್ರಶ್ನೆ

ಚಿತ್ರದುರ್ಗ: ನಿಮ್ಮ ತಾಯಿಗೆ ವಯಸ್ಸಾಗಿದೆ ಅಂತಾ ಬಿಡಲು ಒಪ್ಪುತ್ತೀರಾ? ಎಂದು ಸಚಿವ ಈಶ್ವರಪ್ಪ, ವಿರೋಧ ಪಕ್ಷದ ನಾಯಕರನ್ನು ಪ್ರಶ್ನೆ ಮಾಡಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪ, ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ. ಗೋಹತ್ಯೆ ನಿಷೇಧ ಕಾಯ್ದೆ ಯಾಕೆ ಬೇಡ ಎಂಬುದರ ಬಗ್ಗೆ ಚರ್ಚೆ ಮಾಡಬಹುದಿತ್ತು. ಅದು ಬಿಟ್ಟು ಸದನದಿಂದ ಸಭಾತ್ಯಾಗ ಮಾಡಿದ್ದಾರೆ. ಹೀಗಾಗಿ ಅವರೇ ಸಂವಿಧಾನ ವಿರೋಧಿಗಳು. ಸಿದ್ದರಾಮಯ್ಯ ಅಧಿಕಾರಕ್ಕೆ ಬರೋದು ತಿರುಕನ ಕನಸು. ಕಾಂಗ್ರೆಸ್ಸಿನವರು ಮುಸ್ಲಿಂ ಮತಬ್ಯಾಂಕ್ ಉಳಿಸಿಕೊಳ್ಳಲು ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧಿಸುತ್ತಿದ್ದಾರೆ ಎಂದ ಈಶ್ವರಪ್ಪ, ಸಿದ್ದರಾಮಯ್ಯ ಅವರ ಮೇಲೆ ಹರಿಹಾಯ್ದರು.

Edited By : Nagaraj Tulugeri
PublicNext

PublicNext

11/12/2020 10:44 pm

Cinque Terre

103.23 K

Cinque Terre

31