ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಮೋದಿ ನೀನು ಸತ್ತು ಹೋಗು'- ರೈತ ಪ್ರತಿಭಟನೆಯಲ್ಲಿ ವಿವಾದಾತ್ಮಕ ಘೋಷವಾಕ್ಯ!

ನವದೆಹಲಿ: ನರೇಂದ್ರ ಮೋದಿ ನೀನು ಸತ್ತು ಹೋಗು ಎಂದು ಪ್ರತಿಭಟನಾನಿರತ ಮಹಿಳೆಯರು ವಿವಾದಾತ್ಮಕ ಘೋಷಣೆ ಕೂಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಹೌದು. ರಾಷ್ಟ್ರ ರಾಜಧಾನಿ ದೆಹಲಿಯ ಗಡಿ ಭಾಗದಲ್ಲಿ ನಡೆಯತ್ತಿರುವ ರೈತ ಪ್ರತಭಟನೆಯಲ್ಲಿ ಪಾಲ್ಗೊಂಡಿರುವ ಕಮ್ಯೂನಿಸ್ಟ್ ಪಕ್ಷದ ಮಹಿಳೆಯರು ವಿವಾದಾತ್ಮಕ ಹಾಡು ಹಾಡಿದ್ದಾರೆ. ಹೀಗಾಗಿ ರೈತ ಪ್ರತಿಭಟನೆಯು ದಿಕ್ಕು ತಪ್ಪುತ್ತಿದೆಯಾ ಎನ್ನುವ ಅನುಮಾನ ವ್ಯಕ್ತವಾಗಿದೆ. ವಿವಾದಾತ್ಮಕ ಘೋಷಣೆ ಕೂಗುತ್ತಿರುವ ಮಹಿಳೆಯರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ.

Edited By : Vijay Kumar
PublicNext

PublicNext

13/12/2020 10:15 pm

Cinque Terre

102.57 K

Cinque Terre

18

ಸಂಬಂಧಿತ ಸುದ್ದಿ