ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್:ಪರಿಷತ್ತಿನಲ್ಲಿ ಪರಸ್ಪರ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಪ್ರಸ್ತಾಪಕದ ವೇಳೆ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ಭಾರೀ ನೂಕು ನುಗ್ಗಲು ಉಂಟಾಗಿದೆ. ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ಎರಡೂ ಪಕ್ಷಗಳ ಕಾರ್ಯಕರ್ತರು ಹಿಡಿದು ಎಳೆದಾಡಿದ್ದಾರೆ.

Edited By : Nagaraj Tulugeri
PublicNext

PublicNext

15/12/2020 11:31 am

Cinque Terre

147.87 K

Cinque Terre

4

ಸಂಬಂಧಿತ ಸುದ್ದಿ