ವಿಧಾನ ಪರಿಷತ್ ಅಧಿವೇಶನ ಅನಿರ್ದಿಷ್ಟಾವಧಿ ಮುಂದೂಡಿಕೆ.
ಪರಿಷತ್ ಕಲಾಪ ಮುಂದೂಡಿಕೆ.. ಜನರ ಸಮಸ್ಯೆಯನ್ನು ಬಗೆಹರಿಸುವ ಬಗ್ಗೆ ಚರ್ಚಿಸಬೇಕಾಗಿರುವ ಜನನಾಯಕರು ಪರಸ್ಪರ ತಳ್ಳಾಟ ನಡೆಸುತ್ತಿರುವುದು ನಿಜಕ್ಕೂ ಖೇಧಕರ ಸಂಗತಿ.
ಒಂದು ವಿಶೇಷ ಪರಿಷತ್ ಅಧಿವೇಶನದಲ್ಲಿ ಕಾಂಗ್ರೆಸ್ ಬಿಜೆಪಿ ಸದಸ್ಯರ ಈ ಫೈಟ್ ನೋಡಿದ ಸಭಾಪತಿ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.
PublicNext
15/12/2020 11:42 am