ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಿದ್ದರಾಮಯ್ಯ ಸಾರಿ ಕೇಳಲೇಬೇಕು: ಕೊಡವ ಮಹಿಳೆಯರ ಒತ್ತಾಯ

ಮಡಿಕೇರಿ: ಕೊಡವ ಸಮುದಾಯದವರು ಗೋಮಾಂಸ ತಿನ್ನುತ್ತಾರೆಂಬ ಸಿದ್ದರಾಮಯ್ಯ ಹೇಳಿಕೆಗೆ ಕೊಡವ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಸಿದ್ದರಾಮಯ್ಯ ಅವರ ಈ ಹೇಳಿಕೆಯನ್ನು ಖಂಡಿಸಿರುವ ಕೊಡವ ಮಹಿಳೆಯರು ಹಾಗೂ ವಿವಿಧ ಕೊಡವ ಸಮಾಜ ಹಾಗೂ ಸಂಘಟನೆಯ ಪ್ರಮುಖರು ಮಡಿಕೇರಿ ನಗರದ ಜಿಲ್ಲಾಧಿಕಾರಿ ಕಚೇರಿ ಎಂದು ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ವೇಳೆ ಸಿದ್ದರಾಮಯ್ಯ ಅವರು ಬಹಿರಂಗ ಕ್ಷಮೆಯಾಚಿಸಬೇಕು. ಇಲ್ಲದಿದ್ದಲ್ಲಿ ಕೊಡಗು ಬಂದ್ ಮಾಡಲಾಗುವುದು ಎಂದು ಎಚ್ಚರಿಸಿದರು.

Edited By : Nagaraj Tulugeri
PublicNext

PublicNext

22/12/2020 07:44 pm

Cinque Terre

97.66 K

Cinque Terre

19

ಸಂಬಂಧಿತ ಸುದ್ದಿ