ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪ್ರತಿಪಕ್ಷಗಳ ವಿರುದ್ಧದ ಕೇಸ್ ಖುಲಾಸೆ ಮಾಡಿ : ಮಾಯಾವತಿ ಅಂಬೋಣ

ಲಖನೌ : ಎಲ್ಲಾ ವಿರೋಧ ಪಕ್ಷಗಳ ನಾಯಕರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ವಾಪಸು ಪಡೆಯಬೇಕು ಎಂದು ಬಿಎಸ್ ಪಿಮುಖ್ಯಸ್ಥೆ ಮಾಯಾವತಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿದ ಅವರು ಬಿಜೆಪಿ ನಾಯಕರ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂದಕ್ಕೆ ಪಡೆದಂತೆ ವಿರೋಧ ಪಕ್ಷಗಳ ನಾಯಕರ ವಿರುದ್ಧವೂ 'ರಾಜಕೀಯ ದುರುದ್ದೇಶ'ದ ಪ್ರಕರಣಗಳನ್ನು ದಾಖಲಿಸಲಾಗಿತ್ತು. ಹಾಗಾಗಿ ಈ ಪ್ರಕರಣಗಳನ್ನೂ ಹಿಂಪಡೆಯಬೇಕು' ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಪ್ರತಿಭಟನಾ ನಿರತ ರೈತರೊಂದಿಗೆ ಸಹಾನುಭೂತಿಯಿಂದ ನಡೆದುಕೊಳ್ಳಬೇಕು ಎಂದು ಮಾಯಾವತಿ ಒತ್ತಾಯಿಸಿದ್ದಾರೆ.

Edited By : Nirmala Aralikatti
PublicNext

PublicNext

25/12/2020 04:18 pm

Cinque Terre

76.25 K

Cinque Terre

1

ಸಂಬಂಧಿತ ಸುದ್ದಿ