ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಭ್ರಷ್ಟಾಚಾರದಿಂದ ಹಣ ಸಂಪಾದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದರಿಂದ ಇಂದು ಮುಂಜಾನೆ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಕೆಶಿ ಮನೆ ಮೇಲೆ ದಾಳಿ ನಡೆಸಿದ ಐವರು ಸಿಬಿಐ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.
ಇಂದು ಮುಂಜಾನೆ 6 ಗಂಟೆಗೆ ಸಿಬಿಐ ದಾಳಿ ನಡೆಸಲಾಗಿದೆ.
PublicNext
05/10/2020 09:26 am