ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

VIDEO: ಮೊಸರು, ಮಜ್ಜಿಗೆ ಪ್ಯಾಕೆಟ್ ಹಿಡಿದು ರಾಜ್ಯಸಭೆಯಲ್ಲಿ ಪ್ರತಿಭಟನೆ

ನವದೆಹಲಿ: ಮೊಸರು, ಮಜ್ಜಿಗೆ ಸೇರಿ ಇನ್ನಿತರ ಆಹಾರ ಪದಾರ್ಥಗಳ ಮೇಲೆ ಕೇಂದ್ರ ಸರಕಾರ ಜಿಎಸ್‌ಟಿ ಹೇರಿ‍ದೆ. ಕೇಂದ್ರ ಸರಕಾರದ ಈ ನಿರ್ಧಾರವನ್ನು ಖಂಡಿಸಿ ರಾಜ್ಯಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ‌.

ಮೊಸರು, ಮಜ್ಜಿಗೆ, ಹಾಲಿನ ಪ್ಯಾಕೆಟ್ ಹಿಡಿದ ರಾಜ್ಯಸಭಾ ಕಾಂಗ್ರೆಸ್ ಸದಸ್ಯರು ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಅಗತ್ಯವಸ್ತುಗಳ ಮೇಲೆ ಅವೈಜ್ಞಾನಿಕ ಜಿಎಸ್‌ಟಿ ಹೇರುವುದರಿಂದ ಅದರ ಪರಿಣಾಮ ನೇರವಾಗಿ ಜನಸಾಮಾನ್ಯರ ಮೇಲೆ ಬೀರುತ್ತದೆ. ಇದನ್ನು ಸರ್ಕಾರ ಪುನರ್ ಪರಿಶೀಲಿಸಬೇಕು ಎಂದು ಪ್ರತಿಪಕ್ಷ ಸದಸ್ಯರು ಒತ್ತಾಯಿಸಿದ್ದಾರೆ.

Edited By : Nagaraj Tulugeri
PublicNext

PublicNext

20/07/2022 05:09 pm

Cinque Terre

120.62 K

Cinque Terre

3

ಸಂಬಂಧಿತ ಸುದ್ದಿ