ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

'ಪ್ರಧಾನ ಮಂತ್ರಿ ಜನ್ ಧನ್ ಲೂಟಿ ಯೋಜನೆ': ರಾಹುಲ್ ಗಾಂಧಿ ಕಿಡಿ

ನವದೆಹಲಿ: ತೈಲ ಬೆಲೆ ಏರಿಕೆ ಹಾಗೂ ಇತರ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ.

ಪ್ರಧಾನ್ ಮಂತ್ರಿ ಜನ್ ಧನ್ ಯೋಜನೆಯನ್ನು ಅವರು 'ಪ್ರಧಾನ್ ಮಂತ್ರಿ ಜನ ಲೂಟಿ ಯೋಜನೆ ಎಂದು ಬಣ್ಣಿಸಿದ್ದಾರೆ. ಪೆಟ್ರೋಲ್ ಹಾಗೂ ಡೀಸೆಲ್ ಅಂಕಿ ಅಂಶಗಳ ಉಲ್ಲೇಖವಿರುವ ಗ್ರಾಫಿಕ್ಸ್ ಹಂಚಿಕೊಂಡಿರುವ ರಾಹುಲ್ ಗಾಂಧಿ ಯುಪಿಎ ಹಾಗೂ ಸದ್ಯದ ಮೋದಿ ನೇತೃತ್ವದ ಸರ್ಕಾರದಲ್ಲಿ ಬೆಲೆಗಳ ಹೋಲಿಕೆ ಮಾಡಿದ್ದಾರೆ.

Edited By : Nagaraj Tulugeri
PublicNext

PublicNext

04/04/2022 04:06 pm

Cinque Terre

48.87 K

Cinque Terre

36

ಸಂಬಂಧಿತ ಸುದ್ದಿ