ಮುಖೇಶ್ ಅಂಬಾನಿ ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ ಅಧ್ಯಕ್ಷ ಸ್ಥಾನಕ್ಕೆ ಅಂಬಾನಿ ಪುತ್ರ ಆಕಾಶ್ ಅಂಬಾನಿ ಅವರನ್ನು ಆಡಳಿತ ಮಂಡಳಿ ಅನುಮೋದಿಸಿದೆ.
ಏತನ್ಮಧ್ಯೆ, ಕಂಪನಿಯು ಜೂನ್ 27, 2022 ರಿಂದ ನಿರ್ದೇಶಕ ಸ್ಥಾನಕ್ಕೆ ಮುಕೇಶ್ ಅಂಬಾನಿ ರಾಜೀನಾಮೆ ನೀಡಿದ್ದಾರೆ. ಪುತ್ರ ಆಕಾಶ್ ಬ್ರೌನ್ ವಿಶ್ವವಿದ್ಯಾಲಯದಿಂದ ಅರ್ಥಶಾಸ್ತ್ರದಲ್ಲಿ ಪದವಿ ಪಡೆದಿದ್ದು, ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಇನ್ನು ಮುಂದಿನ ಐದು ವರ್ಷಗಳ ಅವಧಿಗೆ ರಿಲಯನ್ಸ್ ಜಿಯೋದ ವ್ಯವಸ್ಥಾಪಕ ನಿರ್ದೇಶಕರಾಗಿ ಪಂಕಜ್ ಮೋಹನ್ ಪವಾರ್ ಅವರನ್ನು ನೇಮಕ ಮಾಡಲಾಗಿದೆ.
PublicNext
28/06/2022 05:58 pm