ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಪಾದಯಾತ್ರೆಗೆ ನಿರ್ಬಂಧ: ನಾಯಕರಿಗೆ ಶಾಕ್ ಕೊಟ್ಟ ಸರ್ಕಾರ

ಬೆಂಗಳೂರು: ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದ ಕಾಂಗ್ರೆಸ್ ನಾಯಕರಿಗೆ ಕೊರೊನಾ ತಡೆಗೆ ಕೈಗೊಂಡ ಹೊಸ ಮಾರ್ಗಸೂಚಿ ಶಾಕ್ ನೀಡಿದೆ.

ನೂತನ ಮಾರ್ಗಸೂಚಿ ರಾಜ್ಯದಲ್ಲಿ ಯಾವುದೇ ಸಭೆ ಸಮಾರಂಭ, ಸಾಂಸ್ಕೃತಿಕ ಉತ್ಸವ, ಜಾತ್ರೆ ಹಾಗೂ ಪ್ರತಿಭಟನೆಗಳಿಗೆ ಅವಕಾಶ ಇಲ್ಲ.

ಆದ್ರೆ ಇದನ್ನು ವಿರೋಧಿಸಿರುವ ಕಾಂಗ್ರೆಸ್ ರಾಜ್ಯದ ಹಲವೆಡೆ ತನ್ನ ಪೂರ್ವ ನಿಯೋಜಿತ ಮೇಕೆದಾಟು ಪಾದಯಾತ್ರೆಯನ್ನು ನಡೆಸಲು ಯತ್ನಿಸಿದೆ. ಹೀಗಾಗಿ ಸರ್ಕಾರ ಕಾಂಗ್ರೆಸ್ ಮೇಲೆ ಕೋವಿಡ್ ನಿಯಮ ಉಲ್ಲಂಘನೆ ಕೇಸ್ ದಾಖಲಿಸಬಹುದಾದ ನಿರೀಕ್ಷೆ ಇದೆ.

Edited By : Nagaraj Tulugeri
PublicNext

PublicNext

05/01/2022 01:06 pm

Cinque Terre

54.03 K

Cinque Terre

3

ಸಂಬಂಧಿತ ಸುದ್ದಿ