ನವದೆಹಲಿ: ಚಂದನವನದ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ಕ್ರೂರ ವಿಧಿಯು ಅದ್ಭುತ, ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್ ಅವರನ್ನು ನಮ್ಮಿಂದ ಕಿತ್ತುಕೊಂಡಿದೆ. ಅತ್ಯಂತ ಕಿರಿಯ ವಯಸ್ಸಿನಲ್ಲಿ ಅಪ್ಪು ಅಮ್ಮನ್ನು ಅಗಲಿದ್ದಾರೆ. ಮುಂಬರುವ ಪೀಳಿಗೆಯು ಪವರ್ ಸ್ಟಾರ್ ಕೆಲಸ, ಅದ್ಭುತ ವ್ಯಕ್ತಿತ್ವವನ್ನು ಪ್ರೀತಿಯಿಂದ ನೆನಪಿಸಿಕೊಳ್ಳುತ್ತವೆ. ಓಂ ಶಾಂತಿ" ಎಂದು ಕಂಬನಿ ಮಿಡಿದಿದ್ದಾರೆ.
PublicNext
29/10/2021 04:56 pm