ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುನೀತ್‌ಗೆ ಪ್ರದ್ಮಶ್ರೀ ಪ್ರಶಸ್ತಿ ಕೊಡಿ:ಕೇಂದ್ರ ಸರ್ಕಾರಕ್ಕೆ ಸಿದ್ಧರಾಮಯ್ಯ ಆಗ್ರಹ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ಗಳಿಸಿರೋ ಪ್ರೀತಿ ಮತ್ತು ಗೌರವ ಅತಿ ದೊಡ್ಡಮಟ್ಟದಲ್ಲಿಯೇ ಇದೆ. ಇಂತಹ ಜನ ಮೆಚ್ಚಿದ ನಾಯಕನಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿಯನ್ನ ಕೊಡಬೇಕೆಂದು ಮಾಜಿ ಸಿಎಂ ಸಿದ್ಧರಾಮಯ್ಯ ಕೇಂದ್ರ ಸರ್ಕಾರವನ್ನ ಆಗ್ರಹಿಸಿದ್ದಾರೆ.

ಪುನೀತ್ ರಾಜ್ ಕುಮಾರ್ ಬದುಕಿದ್ದರೇ ತಮ್ಮ ನಟನೆ ಮತ್ತು ಸಾಮಾಜಿಕ ಕಳಕಳಿಯಿಂದ ಕಂಡಿತವಾಗಿಯೂ ಪದ್ಮಶ್ರೀ ಪ್ರಶಸ್ತಿ ಪಡೆಯುತ್ತಿದ್ದರು. ಆದರೆ ಪುನೀತ್ ರಾಜಕುಮಾರ್ ಗೆ ಈಗಿಲ್ಲ, ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಕಾಂಗ್ರೆಸ್ ಮುಖಂಡ ಸಿದ್ಧರಾಮಯ್ಯ ಟ್ವಿಟರ್ ಮೂಲಕವೇ ಕೇಂದ್ರ ಸರ್ಕಾರವನ್ನ ಒತ್ತಾಯಿಸಿದ್ದಾರೆ.

Edited By :
PublicNext

PublicNext

01/11/2021 05:42 pm

Cinque Terre

164.69 K

Cinque Terre

29

ಸಂಬಂಧಿತ ಸುದ್ದಿ