ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರೇಕಿಂಗ್: ಪುನೀತ್‌ಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ: ಸಿಎಂ ಘೋಷಣೆ

ಬೆಂಗಳೂರು:ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ 'ಕರ್ನಾಟಕ ರತ್ನ' ಪ್ರಶಸ್ತಿ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಅರಮನೆ ಮೈದಾನದಲ್ಲಿ ಇಂದು ನಡೆದ ಪುನೀತ್ ನಮನ ಕಾರ್ಯಕ್ರಮದಲ್ಲಿಯೇ ಸಿಎಂ ಬಸವರಾಜ್ ಬೊಮ್ಮಾಯಿ ಈ ಘೋಷಣೆ ಮಾಡಿದ್ದಾರೆ.

Edited By :
PublicNext

PublicNext

16/11/2021 05:12 pm

Cinque Terre

43.5 K

Cinque Terre

25

ಸಂಬಂಧಿತ ಸುದ್ದಿ