ಕೋಲಾರ : ಬೆಳಗಾವಿಯಲ್ಲಿ ಎಂಇಎಸ್ ಕಿಡಿಗೇಡಿಗಳ ದಾಂಧಲೆಯನ್ನು ಚಿತ್ರನಟ ಡಾಲಿ ಧನಂಜಯ ಖಂಡಿಸಿದ್ದಾರೆ. ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಂಇಎಸ್ ಪುಂಡಾಟಿಕೆ ತಡೆಯಲು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲಿನ ದಬ್ಬಾಳಿಕೆಗೆ ಖಂಡನೀಯ ಸದ್ಯ ರಾಜ್ಯ ಸರ್ಕಾರ ಭಾಷಾ ಸಾಮರಸ್ಯ ಕೆಡದಂತೆ ಎಚ್ಚರಿಕೆ ವಹಿಸಲು ಮನವಿ ಮಾಡಿದ್ದಾರೆ.
PublicNext
19/12/2021 06:16 pm