ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಇಂದು ಸಂಜೆ ಸಚಿವ, ಶಾಸಕರಿಂದ ‘ದಿ ಕಾಶ್ಮೀರ ಫೈಲ್ಸ್’ ಚಿತ್ರ ವೀಕ್ಷಣೆ

ಬೆಂಗಳೂರು: ದೇಶಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ ವೀಕ್ಷಣೆಗೆ ರಾಜ್ಯದ ಸಚಿವರು ಮತ್ತು ಶಾಸಕರಿಗೆ ವಿಧಾನಸಭೆ ಸಚಿವಾಲಯ ವ್ಯವಸ್ಥೆ ಮಾಡಿದೆ.

(ಇಂದು) ಮಂಗಳವಾರ ಸಂಜೆ 6.45ಕ್ಕೆ ಮಂತ್ರಿ ಮಾಲ್ ನಲ್ಲಿ ಸಿನಿಮಾ ಪ್ರದರ್ಶನವಿದೆ. ಸಿನಿಮಾ ನೋಡಲು ಬರುವಂತೆ ಸ್ಪೀಕರ್ ಕಾಗೇರಿ ಎಲ್ಲ ಶಾಸಕರು ಹಾಗೂ ಸಚಿವರಿಗೆ ಆಹ್ವಾನ ನೀಡಿದ್ದಾರೆ.

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು, ಸಚಿವರು, ಶಾಸಕರಿಗೆ ಚಿತ್ರದ ವೀಕ್ಷಣೆಗೆ ವ್ಯವಸ್ಥೆ ಮಾಡಿರುವುದರ ಬಗ್ಗೆ ಮಾಹಿತಿ ನೀಡಿದ್ದಾರೆ.

Edited By : Nirmala Aralikatti
PublicNext

PublicNext

15/03/2022 08:00 am

Cinque Terre

37.58 K

Cinque Terre

8