ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಪುನೀತ್ ಪುತ್ಥಳಿ ಅನಾವರಣ, ಗಂಧದಗುಡಿ ಉದ್ಯಾನ ಉದ್ಘಾಟಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಬಿಬಿಎಂಪಿ ನೌಕರರ ಸಂಘ ನಗರದ ಕೇಂದ್ರ ಕಚೇರಿ ಆವರಣದಲ್ಲಿ ಪುನೀತ್ ರಾಜ್‌ಕುಮಾರ್ ಪುತ್ಥಳಿಯನ್ನು ಮುಖ್ಯಮಂತ್ರಿ

ಬೊಮ್ಮಾಯಿ ಅನಾವರಣಗೊಳಿಸಿದರು. ಇದೇ ವೇಳೆ ಗಂಧದಗುಡಿ ಉದ್ಯಾನವನವನ್ನು ಸಹ ಉದ್ಘಾಟನೆ ಮಾಡಲಾಯಿತು.

ಕಲೆ, ಸಾಹಿತ್ಯ, ಅಭಿನಯ, ಪತ್ರಿಕೋದ್ಯಮ, ಹೀಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಸಾಧನೆ ಮಾಡಿದವರಿಗೆ ಪುನೀತ್ ರಾಜ್‌ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ಸಚಿವರಾದ ಮುನಿರತ್ನ, ಸುನಿಲ್ ಕುಮಾರ್, ಸಂಸದ ಪಿ.ಸಿ. ಮೋಹನ್, ನಟ ರಾಘವೇಂದ್ರ ರಾಜ್‌ಕುಮಾರ್, ನಟಿ ತಾರಾ, ಅಶ್ವಿನಿ ಪುನೀತ್ ರಾಜಕುಮಾರ್, ಪತ್ರಕರ್ತರಾದ ರಂಗನಾಥ್ ಭಾರದ್ವಾಜ್, ಜಯಪ್ರಕಾಶ್ ಶೆಟ್ಟಿ ಹಾಗೂ ಪ್ರಶಸ್ತಿ ಪುರಸ್ಕೃತರು ಉಪಸ್ಥಿತರಿದ್ದರು.

Edited By : Vijay Kumar
PublicNext

PublicNext

28/03/2022 08:32 am

Cinque Terre

89.07 K

Cinque Terre

0

ಸಂಬಂಧಿತ ಸುದ್ದಿ