ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯ ಸಭೆ ಟಿಕೆಟ್ ಸಿಕ್ಕಿದ್ದು ರಾಯರ ಕೃಪೆ: ನಟ ಜಗ್ಗೇಶ್

ಬೆಂಗಳೂರು: ರಾಜ್ಯಸಭೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ದೊರೆತ ಸಂಭ್ರಮದಲ್ಲಿರುವ ನಟ ಜಗ್ಗೇಶ್ ಇದು ರಾಯರ ಕೃಪೆ. ಅವರ ಪವಾಡಕ್ಕೆ ನಾನು ಧನ್ಯ ಎಂದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಆತ್ಮೀಯ ಕನ್ನಡದ ಬಂಧುಗಳೆ 42ವರ್ಷ ತಪಸ್ಸಿನಂತೆ ಕಲಾರಂಗದಲ್ಲಿ ಸೇವೆಮಾಡಿ ಕಾಯವಾಚಮನ ಸತ್ಯಮಾರ್ಗದಲ್ಲಿ ಬದುಕಿದ್ದೇನೆ. ನನ್ನ ನೆಚ್ಚಿನ ಭಾಜಪ ರಾಜ್ಯದ ಮುಖ್ಯ ಮಂತ್ರಿಗಳು, ಮಂತ್ರಿಗಳು,ಶಾಸಕಮಿತ್ರರು,ರಾಜ್ಯ ರಾಷ್ಟ್ರದ ಸಂಘದ ಹಿರಿಯರ ಆಶೀರ್ವಾದದಿಂದ ರಾಜ್ಯಸಭೆಗೆ ಆಯ್ಕೆ ಆಗಿರುವೆ ತಮಗೆ ಶಿರಬಾಗಿ ವಂದಿಸುವೆ. ರಾಯರ ಕೃಪೆ ಅವರ ಪವಾಡಕ್ಕೆ ಧನ್ಯ' ಎಂದಿದ್ದಾರೆ.

Edited By : Nagaraj Tulugeri
PublicNext

PublicNext

30/05/2022 10:56 am

Cinque Terre

48.57 K

Cinque Terre

6

ಸಂಬಂಧಿತ ಸುದ್ದಿ