ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ ಜಗ್ಗೇಶ್

ನವದೆಹಲಿ: ನವರಸ ನಾಯಕ ಜಗ್ಗೇಶ್ ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲಿಯೇ ಪ್ರಮಾಣವಚನ ಸ್ವೀಕರಿಸಿದರು. ಮೊದಲ ಬಾರಿಗೆ ರಾಜ್ಯಸಭೆಯ ಸದಸ್ಯರಾಗಿರುವ ಜಗ್ಗೇಶ್ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಇದೇ ವೇಳೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್ಸಿಂಗ್ ಹಾಗೂ ಜೈರಾಮ್ ರಮೇಶ್ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಶೇಷ ಅಂದ್ರೆ ಲೆಹರ್ ಸಿಂಗ್ ಕೂಡ ಕನ್ನಡದಲ್ಲೇ ಪ್ರಮಾಣಚವನ ಸ್ವೀಕರಿಸಿ ಗಮನ ಸೆಳೆದರು.

Edited By : Nirmala Aralikatti
PublicNext

PublicNext

08/07/2022 02:17 pm

Cinque Terre

122.01 K

Cinque Terre

11