ಡೈಮಂಡ್ ಹಾರ್ಬರ್ (ಪಶ್ಚಿಮ ಬಂಗಾಳ): ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ತೆರಳುತ್ತಿದ್ದ ಬಿಜೆಪಿ ನಾಯಕರ ವಾಹನಗಳ ಮೇಲೆ ಕಲ್ಲು ತೂರಾಟ ನಡೆದಿದೆ. ಘಟನೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಕ್ಷಣಾರ್ಧದಲ್ಲಿ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಅನೇಕ ನಾಯಕರು ಹಾಗೂ ಹಾಗೂ ಕಾರ್ಯಕರ್ತರು ಗಾಯಗೊಂಡಿದ್ದರು.
ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರವನ್ನು ಸಿಎಂ ಮಮತಾ ಬ್ಯಾನರ್ಜಿ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಬ್ಯಾನರ್ಜಿ ಪ್ರತಿನಿಧಿಸುತ್ತಿದ್ದಾರೆ. ಟಿಎಂಸಿ ಬೆಂಬಲಿಗರೇ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಜೆ ಪಿ ನಡ್ಡಾ ಅವರು ಬುಲೆಟ್ ಕಾರಿನಲ್ಲಿ ಇದ್ದದ್ದರಿಂದ ಅವರು ಬಚಾವ್ ಆಗಿದ್ದಾರೆ.
PublicNext
10/12/2020 05:38 pm